Karnataka Public Service Commission {KPSC} Recruitment: ಕರ್ನಾಟಕ ಲೋಕಸೇವಾ ಆಯೋಗ ಹುದ್ದೆಗಳ ನೇಮಕಾತಿ:
Karnataka Public Service Commission {KPSC} Recruitment: ಕರ್ನಾಟಕ ಲೋಕಸೇವಾ ಆಯೋಗ ಹುದ್ದೆಗಳ ನೇಮಕಾತಿ: ಎಲ್ಲರಿಗೂ ನಮಸ್ಕಾರ ಸ್ನೇಹಿತರೆ ಈ ಒಂದು ಲೇಖನದ ಮೂಲಕ ತಿಳಿಸುವುದೇನೆಂದರೆ ಕರ್ನಾಟಕ ಲೋಕಸೇವಾ ಆಯೋಗ ಹುದ್ದೆಗಳ ಹೊಸ ನೇಮಕಾತಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದ್ದಾರೆ. ಕರ್ನಾಟಕ ಲೋಕಸೇವಾ ಆಯೋಗ ಅಧಿಸೂಚನೆಗಳ ಪ್ರಕಾರ ಸುಮಾರು 945 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ ಮಾಡಲಾಗಿದೆ. ಹಾಗಾಗಿ ಈ ಒಂದು ಲೇಖನದ ಮೂಲಕ ಕರ್ನಾಟಕ ಲೋಕಸೇವಾ ಆಯೋಗ ಹುದ್ದೆಗಳ ಬಗ್ಗೆ ಸಂಪೂರ್ಣವಾಗಿ ಈ ಲೇಖನದಲ್ಲಿ ತಿಳಿಸಿಕೊಡುತ್ತೇನೆ. ಈ … Read more