ಎಲ್ಲರಿಗೂ ನಮಸ್ಕಾರ ಸ್ನೇಹಿತರೆ ಈ ಒಂದು ಲೇಖನದ ಮೂಲಕ ತಿಳಿಸುವುದೇನೆಂದರೆ ಪೋಸ್ಟ್ ಆಫೀಸ್ ಹುದ್ದೆಗಳಲ್ಲಿ ಖಾಲಿ ಇರುವ ಬೃಹತ್ ಹುದ್ದೆಗಳ ಹೊಸ ನೇಮಕಾತಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದ್ದಾರೆ. ಪೋಸ್ಟ್ ಆಫೀಸ್ ಹುದ್ದೆಗಳ ಅಧಿಸೂಚನೆಗಳ ಪ್ರಕಾರ ಸುಮಾರು 19 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ ಮಾಡಲಾಗಿದೆ. ಆದ್ದರಿಂದ ಈ ಒಂದು ಲೇಖನದ ಮೂಲಕ ಪೋಸ್ಟ್ ಆಫೀಸ್ ಹುದ್ದೆಗಳ ಬಗ್ಗೆ ಸಂಪೂರ್ಣವಾಗಿ ಈ ಲೇಖನದಲ್ಲಿ ತಿಳಿಸಿಕೊಡುತ್ತೇನೆ.
ಸ್ಟಾಪ್ ಕಾರ್ ಡ್ರೈವಿಂಗ್ ಈ ಹುದ್ದೆಗಳಿಗೆ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಹಾಗೂ ಅರ್ಹತೆ ಪಡೆದ ಕರ್ನಾಟಕದ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಂದ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಪೋಸ್ಟ್ ಆಫೀಸ್ ಬೃಹತ್ ಹುದ್ದೆಗಳ ನೇಮಕಾತಿಯಲ್ಲಿ ಸೇವೆ ಸಲ್ಲಿಸಲು ಬಯಸುವ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಕೆಳಗಡೆ ನೀಡಿರುವ ಹುದ್ದೆಗಳ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಪಡೆದುಕೊಂಡು ತದನಂತರ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಿ.
- ಇಲಾಖೆ ಹೆಸರು: ಪೋಸ್ಟ್ ಆಫೀಸ್
- ಒಟ್ಟು ಹುದ್ದೆಗಳ ಸಂಖ್ಯೆ: 19 ಹುದ್ದೆಗಳು
- ಹುದ್ದೆಗಳ ಹೆಸರು: ಸ್ಟಾಪ್ ಕಾರ್ ಡ್ರೈವರ್ ಹುದ್ದೆಗಳು
- ಉದ್ಯೋಗ ಸ್ಥಳ: ಭಾರತ
- ಅರ್ಜಿ ಸಲ್ಲಿಸುವ ವಿಧಾನ: ಪೋಸ್ಟ್ ಆಫೀಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಪರುಷ ಮತ್ತು ಮಹಿಳಾ ಅಭ್ಯರ್ಥಿಗಳು ಆನ್ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಬಹುದು.
ಹುದ್ದೆಗಳ ವಿವರ
ಒಟ್ಟು ಕಾಲಿರುವ ಹುದ್ದೆಗಳು 19 ಸ್ಟಾಪ್ ಕಾರ್ ಡ್ರೈವರ್ ಹುದ್ದೆಗಳು ಪೋಸ್ಟ್ ಆಫೀಸ್ ಹುದ್ದೆಗಳಿಗೆ ಅರ್ಹತೆ ಹೊಂದಿರುವ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡುವ ಮೂಲಕ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.
ವೇತನದ ವಿವರ
ಸ್ಟಾಪ್ ಕಾರ್ ಡ್ರೈವರ್ ಹುದ್ದೆಗಳು ಪೋಸ್ಟ್ ಆಫೀಸ್ ಹುದ್ದೆಗಳಿಗೆ ಅರ್ಹತೆ ಹೊಂದಿರುವ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡುವ ಮೂಲಕ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಸ್ಟಾಪ್ ಕಾರ್ ಡ್ರೈವರ್ ಹುದ್ದೆಗಳು ಮತ್ತು ಪೋಸ್ಟ್ ಆಫೀಸ್ ಹುದ್ದೆಗಳ ಅಧಿಕೃತ ಅಧಿಸೂಚನೆಗಳ ಪ್ರಕಾರ ಈ ಹುದ್ದೆಗಳಿಗೆ ಆಯ್ಕೆಯಾದ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಗೆ 18000 ರೂಪಾಯಿ ರಿಂದ 43000 ರೂಪಾಯಿ ವರೆಗೆ ವೇತನವನ್ನು ನೀಡಲಾಗುತ್ತದೆ.
ವಯೋಮಿತಿ
ಪೋಸ್ಟ್ ಆಫೀಸ್ ಹುದ್ದೆಗಳ ಅಧಿಕೃತ ಅಧಿಸೂಚನೆಗಳ ಪ್ರಕಾರ, ಈ 19 ಸ್ಟಾಪ್ ಕಾರ್ ಡ್ರೈವರ್ ಹುದ್ದೆಗಳು ಮತ್ತು ಪೋಸ್ಟ್ ಆಫೀಸ್ ಹುದ್ದೆಗಳಿಗೆ ಅರ್ಹತೆ ಹೊಂದಿರುವ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡುವ ಮೂಲಕ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಪೋಸ್ಟ್ ಆಫೀಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ನಿಗದಿ ಪಡಿಸಲಾಗಿರುತ್ತದೆ ಹಾಗೆ ಗರಿಷ್ಠ 40 ವರ್ಷದ ಒಳಗಿನ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಪೋಸ್ಟ್ ಆಫೀಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ಇರುತ್ತದೆ.
ವಯೋಮಿತಿ ಸಡಿಲಿಕೆ
ಸ್ಟಾಪ್ ಕಾರ್ ಡ್ರೈವರ್ ಹುದ್ದೆಗಳು ಪೋಸ್ಟ್ ಆಫೀಸ್ ಹುದ್ದೆಗಳಿಗೆ ಅರ್ಹತೆ ಹೊಂದಿರುವ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡುವ ಮೂಲಕ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಪೋಸ್ಟ್ ಆಫೀಸ್ ಹುದ್ದೆಗಳಿಗೆ ಆಯ್ಕೆಯಾದ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಗೆ ಅಧಿಕೃತ ಅಧಿಸೂಚನೆಗಳ ಪ್ರಕಾರ ವಯೋಮಿತಿ ಸಡೆಲಿಕೆಯನ್ನು ಹೊಂದಿರಬೇಕು.
ಶೈಕ್ಷಣಿಕ ಅರ್ಹತೆ
ಪೋಸ್ಟ್ ಆಫೀಸ್ ಹುದ್ದೆಗಳಿಗೆ ಅರ್ಹತೆ ಹೊಂದಿರುವ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಅಧಿಕೃತ ವೆಬ್ ಸೈಟಿಗೆ ಭೇಟಿ ನೀಡುವ ಮೂಲಕ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಪೋಸ್ಟ್ ಆಫೀಸ್ ಹುದ್ದೆಗಳ ಅಧಿಸೂಚನೆಗಳ ಪ್ರಕಾರ, ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯಗಳಿಂದ 10ನೇ ತರಗತಿ ಪಾಸ್ ಆಗಿರಬೇಕು ಅಥವಾ 12ನೇ ತರಗತಿ ಪಾಸ್ ಆಗಿರುವ ಅಭ್ಯರ್ಥಿಗಳು ಕೂಡ ಪೋಸ್ಟ್ ಆಫೀಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಡೆಯುತ್ತದೆ.
ಅರ್ಜಿ ಶುಲ್ಕ
ಪೋಸ್ಟ್ ಆಫೀಸ್ ಹುದ್ದೆಗಳಿಗೆ ಅರ್ಹತೆ ಹೊಂದಿರುವ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಅಧಿಕೃತ ವೆಬ್ ಸೈಟಿಗೆ ಭೇಟಿ ನೀಡುವ ಮೂಲಕ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಪೋಸ್ಟ್ ಆಫೀಸ್ ಹುದ್ದೆಗಳ ಅಧಿಸೂಚನೆಗಳ ಪ್ರಕಾರ, ಸ್ಟಾಪ್ ಕಾರ್ ಡ್ರೈವಿಂಗ್ ಹುದ್ದೆಗಳ ಅಧಿಕೃತ ಅಧಿಸೂಚನೆಗಳ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಗೆ ಅಧಿಕೃತ ಅಧಿಸೂಚನೆಗಳ ಪ್ರಕಾರ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿರುತ್ತದೆ.
ಆಯ್ಕೆ ವಿಧಾನ
ಪೋಸ್ಟ್ ಆಫೀಸ್ ಹುದ್ದೆಗಳಿಗೆ ಅರ್ಹತೆ ಹೊಂದಿರುವ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಅಧಿಕೃತ ವೆಬ್ ಸೈಟಿಗೆ ಭೇಟಿ ನೀಡುವ ಮೂಲಕ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಪೋಸ್ಟ್ ಆಫೀಸ್ ಹುದ್ದೆಗಳ ಅಧಿಸೂಚನೆಗಳ ಪ್ರಕಾರ, 19 ಟಾಪ್ ಕಾರ್ ಡ್ರೈವಿಂಗ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಗೆ ಮೊದಲಿಗೆ ನೇರ ನೇಮಕಾತಿವನ್ನು ಮಾಡಿಕೊಳ್ಳಲಾಗುತ್ತದೆ ನಂತರ ಸಂದರ್ಶನವನ್ನು ಮಾಡಿಕೊಳ್ಳುತ್ತಾರೆ ಹಾಗೂ ಟಾಪ್ ಕಾರ್ ಡ್ರೈವಿಂಗ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳಿಗೆ ಡ್ರೈವಿಂಗ್ ಟೆಸ್ಟ್ ಕೂಡ ಮಾಡಲಾಗುತ್ತದೆ.
ಪ್ರಮುಖ ದಿನಾಂಕಗಳು
ಪೋಸ್ಟ್ ಆಫೀಸ್ ಹುದ್ದೆಗಳು ಮತ್ತು ಸ್ಟಾಪ್ ಕಾರ್ ಡ್ರೈವಿಂಗ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಗೆ ಈಗಾಗಲೇ ಈ ಹುದ್ದೆಗೆ ಅರ್ಜಿ ಸಲ್ಲಿಸಲು ಪ್ರಾರಂಭವಾಗಿದೆ.
ಪೋಸ್ಟ್ ಆಫೀಸ್ ಹುದ್ದೆಗಳ ನೇಮಕಾತಿ ಟಾಪ್ ಕಾರ್ ಡ್ರೈವಿಂಗ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ನೋಡಿದಾದರೆ:
ಅರ್ಜಿ ಸಲ್ಲಿಸುವ ವಿಧಾನ
Post office recruirement: ಸ್ಟಾಪ್ ಕಾರ್ ಡ್ರೈವಿಂಗ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳು online ಮೂಲಕವೇ ಅರ್ಜಿಯನ್ನು ಸಲ್ಲಿಸಬೇಕು ಅರ್ಜಿ ಸಲ್ಲಿಸುವ ಮೊದಲು ಕೆಳಗಡೆ ನೀಡಿರುವ ಕೆಲವಷ್ಟು ಮಾಹಿತಿಗಳನ್ನು ಸರಿಯಾಗಿ ಗಮನಿಸಿ.
- ಮೊದಲನೇ ಹಂತ ನೋಡಿ ಸ್ನೇಹಿತರೆ:
ಸ್ಟಾಪ್ ಕಾರ್ ಡ್ರೈವಿಂಗ್ ಹುದ್ದೆಗಳ ನೇಮಕಾತಿಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ದಯವಿಟ್ಟು ಇಲಾಖೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಅಲ್ಲಿ ಹುದ್ದೆಗಳಿಗೆ ಸಂಬಂಧಿಸಿದ ಮಾಹಿತಿಯನ್ನು ಸರಿಯಾಗಿ ಗಮನಿಸಿ.
- ಎರಡನೇ ಹಂತ ನೋಡಿ ಸ್ನೇಹಿತರೆ:
ಸ್ಟಾಪ್ ಕಾರ್ ಡ್ರೈವಿಂಗ್ ಹುದ್ದೆಗಳ ನೇಮಕಾತಿಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಸಂಬಂಧಿಸಿದ ಮಾಹಿತಿಯನ್ನು ತಿಳಿದುಕೊಂಡು ಬಳಿಕ ಅಭ್ಯರ್ಥಿಗಳು ನೀವು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹತೆ ಹೊಂದಿದ್ದೀರಾ ಎಂಬುದನ್ನ ಖಚಿತ ಪಡಿಸಿಕೊಂಡು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮುಂದಾಗಿ.
- ಮೂರನೇ ಹಂತ ನೋಡಿ ಸ್ನೇಹಿತರೆ:
ಸ್ಟಾಪ್ ಕಾರ್ ಡ್ರೈವಿಂಗ್ ಹುದ್ದೆಗಳ ನೇಮಕಾತಿಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಸಂಬಂಧಿಸಿದ ಶೈಕ್ಷಣಿಕ ಮಾಹಿತಿಗಳ ಅಂಕಪಟ್ಟಿಗಳನ್ನು ನೀವು ಹೊಂದಿದ್ದೀರಾ ಎಂಬುದನ್ನು ಗಮನಿಸಿಕೊಳ್ಳಿ ಏಕೆಂದರೆ ಏನಾದರೂ ತಪ್ಪುಗಳಾದರೆ ಬದಲಾಯಿಸುವುದು ಕಷ್ಟವಾಗುತ್ತದೆ.
- ನಾಲ್ಕನೇ ಹಂತ ನೋಡಿ ಸ್ನೇಹಿತರೆ:
ಸ್ಟಾಪ್ ಕಾರ್ ಡ್ರೈವಿಂಗ್ ಹುದ್ದೆಗಳ ನೇಮಕಾತಿಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಅಲ್ಲಿ ಕಾಣುವ ಪರದೆಯ ಮೇಲೆ ನಿಮ್ಮ ಹೆಸರು, ನಿಮ್ಮ ಮೊಬೈಲ್ ನಂಬರ್, ನಿಮ್ಮ ವಿಳಾಸ ಹಾಗೂ ಇಮೇಲ್ ಐಡಿ ಸರಿಯಾಗಿ ನಮೂದಿಸಿ ಏಕೆಂದರೆ ಸಂವಹನ ಉದ್ದೇಶದಿಂದ ಇವುಗಳು ಉಪಯೋಗಕಾರಿಯಾಗಿರುತ್ತವೆ.
- ಐದನೇ ಹಂತ ನೋಡಿ ಸ್ನೇಹಿತರೆ:
ಸ್ಟಾಪ್ ಕಾರ್ ಡ್ರೈವಿಂಗ್ ಹುದ್ದೆಗಳ ನೇಮಕಾತಿಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಬಳಿಕ ನೀವು ನೀಡಿದ ಮಾಹಿತಿಯು ಸರಿಯಾಗಿದೆ ಎಂಬುದನ್ನು ದಯವಿಟ್ಟು ಗಮನ ಇಟ್ಟು ನೋಡಿಕೊಳ್ಳಿ ಉದಾಹರಣೆಗೆ ನಿಮ್ಮ ಹೆಸರು, ನಿಮ್ಮ ಮೊಬೈಲ್ ಸಂಖ್ಯೆ ಹಾಗೂ ವಿಳಾಸ ಇವುಗಳು ಸರಿಯಾಗಿದ್ದರೆ ಅರ್ಜಿ ಸಲ್ಲಿಸಿ ಎಂಬುವುದರ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನ ಸಂಪೂರ್ಣವಾಗಿ ಸಲ್ಲಿಸಿ, ಬಳಿಕ ಕಂಪ್ಯೂಟರ್ ಪಡೆದ ಮೇಲೆ ಕಾಣುವ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿಕೊಂಡು ನಿಮ್ಮ ಬಳಿ ಇಟ್ಟುಕೊಳ್ಳಿ.
ಸ್ನೇಹಿತರೆ ಮುಖ್ಯವಾದ ಮಾಹಿತಿ ನೋಡಿ:
ಸ್ಟಾಪ್ ಕಾರ್ ಡ್ರೈವಿಂಗ್ ಹುದ್ದೆಗಳ ನೇಮಕಾತಿ ಈ ಉದ್ಯೋಗದ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ದಯವಿಟ್ಟು ಮಾಹಿತಿಯನ್ನು ಪೂರ್ಣವಾಗಿ ಓದಿ ಸುಮ್ಮನಾಗಬೇಡಿ ಆದಷ್ಟು ಬೇಗ ಈ ಮಾಹಿತಿಯನ್ನು ಇನ್ನೊಬ್ಬರಿಗೆ ಹಂಚಿಕೊಳ್ಳಿ ಇದು ಇನ್ನೊಬ್ಬರ ಭವಿಷ್ಯವನ್ನು ರೂಪಿಸುವ ಮಾಹಿತಿ ಆಗಿರುತ್ತದೆ. ಹಾಗೆ ಈ ಮಾಹಿತಿ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಸ್ಟಾಪ್ ಕಾರ್ ಡ್ರೈವಿಂಗ್ ಹುದ್ದೆಗಳ ಈ ಮಾಹಿತಿಯನ್ನು ಆದಷ್ಟು ಬೇಗ ಶೇರ್ ಮಾಡಿ.