Supreme Court Recruitment 2025 : ಸುಪ್ರೀಂ ಕೋರ್ಟ್ ಖಾಲಿ ಹುದ್ದೆಗಳ ನೇಮಕಾತಿ.! ಬೇಗ ಅರ್ಜಿ ಸಲ್ಲಿಸಿ.

Supreme Court Recruitment 2025 : ಸುಪ್ರೀಂ ಕೋರ್ಟ್ ಖಾಲಿ ಹುದ್ದೆಗಳ ನೇಮಕಾತಿ.! ಬೇಗ ಅರ್ಜಿ ಸಲ್ಲಿಸಿ.

ಪ್ರಿಯ ಸ್ನೇಹಿತರೆ ಎಲ್ಲರಿಗೂ ನಮಸ್ಕಾರ ಇವತ್ತಿನ ಈ ಒಂದು ಲೇಖನದ ಮೂಲಕ ತಿಳಿಸುವುದು ಏನೆಂದರೆ, Supreme Court Recruitment: ಸುಪ್ರೀಂ ಕೋರ್ಟ್ ವಿವಿಧ ಹುದ್ದೆಗಳ ನೇಮಕಾತಿಯಲ್ಲಿ ಖಾಲಿ ಇರುವ ಬೃಹತ್ ಹುದ್ದೆಗಳ ಹೊಸ ನೇಮಕಾತಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದ್ದಾರೆ. ಅದಿಸೂಚನೆಗಳ ಪ್ರಕಾರ Supreme Court Recruitment: ಸುಪ್ರೀಂ ಕೋರ್ಟ್ ವಿವಿಧ ಹುದ್ದೆಗಳ ನೇಮಕಾತಿ ಹುದ್ದೆಗಳಿಗೆ ಅರ್ಜಿ ಆಹ್ವಾನ ಮಾಡಲಾಗಿದೆ. ಆದ್ದರಿಂದ ನಾವು ಇಂದು ಈ ಒಂದು ಲೇಖನದ ಮೂಲಕ ಹುದ್ದೆಗಳ ಬಗ್ಗೆ ಸಂಪೂರ್ಣವಾಗಿ ಈ ಒಂದು ಲೇಖನದಲ್ಲಿ ತಿಳಿಸಿಕೊಡುತ್ತೇನೆ.

ಈ ಒಂದು ಹುದ್ದೆಗಳಿಗೆ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಹಾಗೂ ಅರ್ಹತೆ ಪಡೆದ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಂದ ಈ ಒಂದು ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. 90 ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು Supreme Court Recruitment: ಸುಪ್ರೀಂ ಕೋರ್ಟ್ ವಿವಿಧ ಹುದ್ದೆಗಳ ನೇಮಕಾತಿ ಈ ಒಂದು ಹುದ್ದೆಯ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಪಡೆದುಕೊಂಡ ನಂತರ ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಸಿ. ಈ ಹುದ್ದೆಯ ಮಾಹಿತಿಯನ್ನು ಕೆಳಗಡೆ ನೀಡಲಾಗಿದೆ.

Supreme Court Recruitment: ಸುಪ್ರೀಂ ಕೋರ್ಟ್ ಹುದ್ದೆಗಳ ನೇಮಕಾತಿ: ಅರ್ಹತೆ ಹೊಂದಿರುವ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡುವ ಮೂಲಕ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳನ್ನು ಹೇಗೆ ಆಯ್ಕೆ ಮಾಡಲಾಗುತ್ತದೆ ಹುದ್ದೆಗಳ ವಿವರ, ವೇತನದ ವಿವರ, ವಯೋಮಿತಿ, ವಯೋಮಿತಿ, ಸಡಿಲಿಕೆ, ಅರ್ಜಿ ಶುಲ್ಕ, ಶೈಕ್ಷಣಿಕ ಅರ್ಹತೆ, ಆಯ್ಕೆ ವಿಧಾನ, ಪ್ರಮುಖ ದಿನಾಂಕಗಳ ಕುರಿತು ಈ ಒಂದು ಲೇಖನದಲ್ಲಿ ಸಂಪೂರ್ಣವಾಗಿ ಬರೆಯಲಾಗಿದೆ.

ಇಲಾಖೆ ಹೆಸರು: ಸುಪ್ರೀಂ ಕೋರ್ಟ್

ಒಟ್ಟು ಹುದ್ದೆಗಳ ಸಂಖ್ಯೆ: 90 ಹುದ್ದೆಗಳು

ಹುದ್ದೆಗಳ ಹೆಸರು: ವಿವಿಧ ಹುದ್ದೆಗಳು

ಅರ್ಜಿ ಸಲ್ಲಿಸುವ ವಿಧಾನ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಆನ್ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಬೇಕು.

ಹುದ್ದೆಗಳ ವಿವರ

ಸುಪ್ರೀಂ ಕೋರ್ಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡುವ ಮೂಲಕ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. 90 ಸುಪ್ರೀಂಕೋರ್ಟ್ ವಿವಿಧ ಹುದ್ದೆಗಳು ಖಾಲಿ ಇದ್ದಾವೆ.

ಶೈಕ್ಷಣಿಕ ಅರ್ಹತೆ

ಸುಪ್ರೀಂಕೋರ್ಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳ ಶೈಕ್ಷಣಿಕ ಅರ್ಹತೆ ನೋಡುವುದಾದರೆ ಯಾವುದೇ ವಿಶ್ವವಿದ್ಯಾಲಯಗಳಿಂದ ಪದವಿಯನ್ನು ಪಡೆದರು.

ವಯೋಮಿತಿ

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳ ವಯೋಮಿತಿ ನೋಡುವುದಾದರೆ ಸುಪ್ರೀಂ ಕೋರ್ಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಕನಿಷ್ಠ 20 ವರ್ಷ ವಯೋಮಿತಿವನ್ನು ಹೊಂದಿರಬೇಕು. ಮತ್ತು ಗರಿಷ್ಠ 32 ವರ್ಷ ವಯೋಮಿತಿಯನ್ನು ಹೊಂದಿರಬೇಕಾಗುತ್ತದೆ.

ವಯೋಮಿತಿ ಸಡಿಲಿಕೆ

ಸುಪ್ರೀಂ ಕೋರ್ಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡುವ ಮೂಲಕ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಪ್ರವರ್ಗ 1 ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿಯನ್ನು ಹೊಂದಿರಬೇಕು.

ಸಾಮಾನ್ಯ ಮತ್ತು OBC ಅಭ್ಯರ್ಥಿಗಳಿಗೆ 3 ವರ್ಷ ವಯೋಮಿತಿಯನ್ನು ಹೊಂದಿರಬೇಕ.

ವೇತನದ ವಿವರ

ಸುಪ್ರೀಂ ಕೋರ್ಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಆಯ್ಕೆ ಆದ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಗೆ 21,750 ರೂಪಾಯಿಯಿಂದ 50,000 ರೂಪಾಯಿವರೆಗೆ ಪ್ರತಿ ತಿಂಗಳು ವೇತನವನ್ನು ನೀಡಲಾಗುತ್ತದೆ.

ಅರ್ಜಿ ಶುಲ್ಕ

ಸುಪ್ರೀಂ ಕೋರ್ಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡುವ ಮೂಲಕ ಈ ಒಂದು ಹುದ್ದೆಗಳಿಗೆ ಅರ್ಜಿ ಅರ್ಜಿ ಶುಲ್ಕ ನೋಡುವುದಾದರೆ ಎಲ್ಲಾ ಇತರ ಅಭ್ಯರ್ಥಿಗಳಿಗೆ 500 ರೂಪಾಯಿ ಅರ್ಜಿ ಶುಲ್ಕ ಇರುತ್ತದೆ.

Court recruitment

ಆಯ್ಕೆ ವಿಧಾನ

ಸುಪ್ರೀಂ ಕೋರ್ಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಅಧಿಕೃತ ಅಧಿಸೂಚನೆಗಳ ಪ್ರಕಾರ, ವಿವಿಧ ಹುದ್ದೆಗಳಿಗೆ ಅನುಗುಣವಾಗಿ ಆಯ್ಕೆ ವಿಧಾನ ಇರುತ್ತದೆ

ಪ್ರಮುಖ ದಿನಾಂಕಗಳು

ಸುಪ್ರೀಂ ಕೋರ್ಟ್ ಹುದ್ದೆಗಳಿಗೆ ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 14/03/2025

ಸುಪ್ರೀಂ ಕೋರ್ಟ್ ಹುದ್ದೆಗಳಿಗೆ ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 07/04/2025

ಅರ್ಜಿ ಸಲ್ಲಿಸುವ ವಿಧಾನ 

Supreme Court Recruitment: ಸುಪ್ರೀಂ ಕೋರ್ಟ್ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಆನ್ಲೈನ್ ಮೂಲಕವೇ ಅರ್ಜಿಯನ್ನು ಸಲ್ಲಿಸಬೇಕು. ಅರ್ಜಿಯನ್ನು ಸಲ್ಲಿಸುವ ಮೊದಲು ಸ್ನೇಹಿತರೆ ಕೆಳಗೆ ನೀಡಿರುವ ಕೆಲವೊಂದು ಮಾಹಿತಿಯನ್ನು ಸರಿಯಾಗಿ ಗಮನವಿಟ್ಟು ನೋಡಿ ಸ್ನೇಹಿತರೆ.

ಮೊದಲನೇ ಹಂತ ನೋಡಿ ಸ್ನೇಹಿತರೆ 

Supreme Court Recruitment: ಸುಪ್ರೀಂ ಕೋರ್ಟ್ ವಿವಿಧ ಹುದ್ದೆಗಳ ನೇಮಕಾತಿಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಮೊದಲು ಇಲಾಖೆಯ ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ ಅಲ್ಲಿ ಈ ಹುದ್ದೆಗಳಿಗೆ ಸಂಬಂಧಿಸಿದ ಮಾಹಿತಿಯನ್ನು ಸರಿಯಾಗಿ ಗಮನವಿಟ್ಟು ನೋಡಿ ಸ್ನೇಹಿತರೆ.

ಎರಡನೇ ಹಂತ ನೋಡಿ ಸ್ನೇಹಿತರೆ 

Supreme Court Recruitment: ಸುಪ್ರೀಂ ಕೋರ್ಟ್ ವಿವಿಧ ಹುದ್ದೆಗಳ ನೇಮಕಾತಿಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಸಂಬಂಧಿಸಿದ ಮಾಹಿತಿಯನ್ನು ತಿಳಿದುಕೊಂಡ ನಂತರ ಅಭ್ಯರ್ಥಿಗಳು ನೀವು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಎಂಬುದನ್ನು ಖಚಿತ ಪಡಿಸಿಕೊಂಡ ನಂತರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಡೆಯುತ್ತದೆ.

ಮೂರನೇ ಹಂತ ನೋಡಿ ಸ್ನೇಹಿತರೆ 

Supreme Court Recruitment: ಸುಪ್ರೀಂ ಕೋರ್ಟ್ ವಿವಿಧ ಹುದ್ದೆಗಳ ನೇಮಕಾತಿಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಸಂಬಂಧಿಸಿದ ಶೈಕ್ಷಣಿಕ ಮಾಹಿತಿಗಳ ಪಟ್ಟಿಗಳನ್ನು ನೀವು ಹೊಂದಿದ್ದೀರಾ ಎಂಬುದನ್ನು ಖಚಿತ ಪಡಿಸಿಕೊಳ್ಳಿ. ಏಕೆಂದರೆ ಅಂಕಪಟ್ಟಿಗಳಲ್ಲಿ ಏನಾದರೂ ತಪ್ಪುಗಳಾಗಿದ್ದರೆ ತಿದ್ದುಪಡಿ ಮಾಡಿಕೊಳ್ಳಲು ಕಷ್ಟವಾಗುತ್ತದೆ ಸ್ನೇಹಿತರೆ.

ನಾಲ್ಕನೇ ಹಂತ ನೋಡಿ ಸ್ನೇಹಿತರೆ 

Supreme Court Recruitment: ಸುಪ್ರೀಂ ಕೋರ್ಟ್ ವಿವಿಧ ಹುದ್ದೆಗಳ ನೇಮಕಾತಿಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಅಲ್ಲಿ ಕಾಣುವ ಸ್ಕ್ರೀನ್ ಮೇಲೆ ನಿಮ್ಮ ಹೆಸರು, ನಿಮ್ಮ ಫೋನ್ ನಂಬರ್, ನಿಮ್ಮ ವಿಳಾಸ, ಹಾಗೂ ಇಮೇಲ್ ಐಡಿ ಸರಿಯಾಗಿ ನಮೂದಿಸಿ ಏಕೆಂದರೆ ಸಂವಹನ ಉದ್ದೇಶದಿಂದ ಇವುಗಳು ಉಪಯೋಗವಾಗುತ್ತವೆ ಸ್ನೇಹಿತರೆ.

ಐದನೇ ಹಂತ ನೋಡಿ ಸ್ನೇಹಿತರೆ 

Supreme Court Recruitment: ಸುಪ್ರೀಂ ಕೋರ್ಟ್ ವಿವಿಧ ಹುದ್ದೆಗಳ ನೇಮಕಾತಿಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ನೀವು ನೀಡಿದ ಮಾಹಿತಿಯು ಸರಿಯಾಗಿದೆ ಇಲ್ಲವೋ ಎಂಬುದನ್ನು ದಯವಿಟ್ಟು ಪರಿಶೀಲಿಸಿ. ಉದಾಹರಣೆಗೆ ನಿಮ್ಮ ಹೆಸರು, ನಿಮ್ಮ ಫೋನ್ ನಂಬರ್, ಹಾಗೂ ವಿಳಾಸ ಇವುಗಳು ಸರಿಯಾಗಿದ್ದರೆ ಅರ್ಜಿ ಸಲ್ಲಿಸಿ ಎಂಬುದರ ಮೇಲೆ ಪ್ರೆಸ್ ಮಾಡಿ ಅರ್ಜಿಯನ್ನು ಸಂಪೂರ್ಣವಾಗಿ ಸಲ್ಲಿಸಿ.

ಸ್ನೇಹಿತರೆ ಮುಖ್ಯವಾದ ಮಾಹಿತಿ ನೋಡಿ 

ಸ್ನೇಹಿತರೆ ನಿಮಗೆ Supreme Court Recruitment: ಸುಪ್ರೀಂ ಕೋರ್ಟ್ ವಿವಿಧ ಹುದ್ದೆಗಳ ನೇಮಕಾತಿ ಈ ಉದ್ಯೋಗದ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ಮಾಹಿತಿಯನ್ನು ಪೂರ್ಣವಾಗಿ ಓದಿ ಸುಮ್ಮನಾಗಬೇಡಿ, ಸ್ನೇಹಿತರೆ ಆದಷ್ಟು ಬೇಗ ಈ ಮಾಹಿತಿಯನ್ನು ಇನ್ನೊಬ್ಬರಿಗೆ ಹಂಚಿಕೊಳ್ಳಿ ಇದು ಇನ್ನೊಬ್ಬರ ಭವಿಷ್ಯವನ್ನು ರೂಪಿಸುವ ಮಾಹಿತಿ ಆಗಿರುತ್ತದೆ. ಸ್ನೇಹಿತರೆ ಹಾಗೆ ಈ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ Supreme Court Recruitment: ಸುಪ್ರೀಂ ಕೋರ್ಟ್ ವಿವಿಧ ಹುದ್ದೆಗಳ ನೇಮಕಾತಿ ಈ ಉದ್ಯೋಗದ ಮಾಹಿತಿಯನ್ನು ಆದಷ್ಟು ಬೇಗ ಶೇರ್ ಮಾಡಿ.

Leave a Comment